Header Ads
Breaking News

ಬೆಳ್ತಂಗಡಿಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ವಿತರಣೆ

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೋವೀಡ್ ಲಸಿಕೆ ಹಾಕುವ ಕಾರ್ಯಕ್ರಮ ಬೆಳ್ತಂಗಡಿಯ ಮೆಲಂತ ಬಿಟ್ಟು ಕಾಲೇಜಿನಲ್ಲಿ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಒಂದೂವರೆ ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ ಕೊಡುವ ಯೋಜನೆ ಇದಾಗಿದ್ದು ಪ್ರಥಮ ಬಾರಿಗೆ ಬೆಳ್ತಂಗಡಿಯಲ್ಲಿ ಚಾಲನೆ ನೀಡಲಾಗಿದೆ. ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರ ಮುತುವರ್ಜಿಯಿಂದ ಈ ಕಾರ್ಯ ಕ್ರಮ ಮಾಡಿದ್ದು ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *