Header Ads
Breaking News

ಬೆಳ್ತಂಗಡಿ ತಾಲೂಕು ಆಡಳಿತದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ

ಬೆಳ್ತಂಗಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ, ಹಾಗೂ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ,ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರರ 130ನೇ ವರ್ಷದ ಜನ್ಮ ದಿನಾಚರಣೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ಅಂಬೇಡ್ಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರು, ಸದಸ್ಯರು, ಜಿಲ್ಲಾಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು,.

Related posts

Leave a Reply

Your email address will not be published. Required fields are marked *