Header Ads
Breaking News

ಬೊಂಡಂತಿಲದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಶಾಸಕ ಡಾ.ಭರತ್ ಶೆಟ್ಟಿ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೊಂಡಂತಿಲ ಪಡು ಕಾಪೆಟ್ಟು ಶ್ರೀ ಕೋರ್ದಬ್ಬು ದೈವಸ್ಥಾನದ ಬಳಿ 18 ಲಕ್ಷ ವೆಚ್ಚದಲ್ಲಿ ಕೆರೆ ಅಭಿವೃದ್ಧಿಯಾಗುತ್ತಿದ್ದು ಶಾಸಕರಾದ ಡಾ.ವೈಭರತ್ ಶೆಟ್ಟಿಯವರು ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸಿದರು.

ಕರ್ನಾಟಕ ಸರಕಾರದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಕೆರೆ ಅಭಿವೃದ್ಧಿ ನಿಧಿಯಿಂದ ಕಾಮಗಾರಿ ನಡೆಯುತ್ತಿದ್ದು, ಶಾಸಕ ಡಾ.ಭರತ್ ಶೆಟ್ಟಿಯವರ ವಿಶೇಷ ಶಿಫಾರಸ್ಸಿನ ಮೇರೆಗೆ ಅನುದಾನ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಬೊಂಡಂತಿಲ ಶಕ್ತಿ ಕೇಂದ್ರದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *