Header Ads
Breaking News

ಮನಪಾ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಹರಡುವಿಕೆ ನಿಯಂತ್ರಣದ ಬಗ್ಗೆ ಚರ್ಚಿಸುವ ಸಲುವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರಾದ ಡಾ.ವೈ.ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮಂಗಳೂರು ನಗರ ಉತ್ತರ ಮಹಾನಗರ ಪಾಲಿಕೆಯ ಸದಸ್ಯರು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಶ್ರೀಮತಿ ಸುಮಂಗಲ ರಾವ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಮನಪಾ ಕಮಿಷನರ್ ಶ್ರೀ ಶ್ರೀಧರ್, ಪಾಲಿಕೆ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಮನಪಾ ಅಧಿಕಾರಿಗಳು ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *