Header Ads
Breaking News

ಮನೆಮಂದಿ ಜಾತ್ರೆಗೆ ತೆರಳಿದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು : ಏಳೂವರೆ ಪವನ್ ಚಿನ್ನಾಭರಣ ಲೂಟಿ

ಕೊಯಿಲ ಗ್ರಾಮದ ಗಂಡಿಬಾಗಿಲು ಆನೆಗುಂಡಿ ಎಂಬಲ್ಲಿ ಚೆನ್ನಪ್ಪ ಗೌಡ ಎಂಬವರ ಮಾಲೀಕತ್ವದ ಮನೆಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ಏಳೂವರೆ ಪವನ್ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಮನೆಯವರು ಸಂಜೆ 7 ಗಂಟೆಗೆ ಕೊಯಿಲದಲ್ಲಿ ನಡೆಯುತ್ತಿದ್ದ ಜಾತ್ರೆಗೆ ಹೋಗಿ ಮರಳಿ 10 ಗಂಟೆಗೆ ಬರುವುದರ ಮಧ್ಯೆ ಕೃತ್ಯ ನಡೆದಿದ್ದು, ಕಡಬ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Reply

Your email address will not be published. Required fields are marked *