Header Ads
Breaking News

ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ ಪುಣ್ಯತಿಥಿ : ಮಂಗಳಮುಖಿಯವರಿಗೆ ದಿನಸಿ ಸಾಮಾಗ್ರಿಗಳವಿತರಣೆ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಪುಣ್ಯತಿಥಿಯ ದಿನವಾದ ಇಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು.    ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಸದೃಢ, ಸ್ವಾವಲಂಬಿ, ಸಮೃದ್ಧ ದೇಶ ಕಟ್ಟುವ ಕನಸನ್ನು ಕಂಡವರು. ಅವರ ಪುಣ್ಯ ಸ್ಮರಣೆಯ ಈ ದಿನದಂದು ಮಂಗಳಮುಖಿಯವರಿಗೆ ದಿನಸಿ ಸಾಮಾಗ್ರಿಗಳನ್ನು ವಿತರಿಸುವ ಕಾರ್ಯ ಮಾದರಿಯಾಗಿದೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *