Header Ads
Breaking News

ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಸಭೆ

ಮುಂಗಾರು ಋತು ಸಮೀಪಿಸುತ್ತಿದ್ದು, ಅದಕ್ಕೆ ಪೂರ್ವ ಸಿದ್ಧತೆಯ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಭೆ ನಡೆಯಿತು.

ಮಾನ್ಯ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಂಸದರೂ,ಭಾಜಪಾ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿಗಳು, ಜಿಲ್ಲೆಯ ಶಾಸಕರುಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *