Header Ads
Breaking News

ಮುಖ್ಯಮಂತ್ರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ : ಗ್ರಾಮ ಮಟ್ಟದಲ್ಲಿ ಕ್ರಮ ವಹಿಸುಂತೆ ಅಧಿಕಾರಿಗಳಿಗೆ ಸೂಚನೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಕಾನ್ಫರೆಸ್ ನಡೆಸಿದ ಹಾಸನ ಜಿಲ್ಲಾಧಿಕಾರಿಯಾದ ಗಿರೀಶ್ ಅವರು ವಿಡಿಯೋ ಕಾನ್ಫರೆನ್ಸ್ ನಂತರ ಸಭೆ ನಡೆಸಿ ಕೊರೋನ ಸೋಂಕಿತರ ಬಗ್ಗೆ ಗ್ರಾಮ ಮಟ್ಟದಲ್ಲೂ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಅನ್ನ ನೇಮಿಸಿ ಆಶಾ ಕಾರ್ಯಕರ್ತರು ಮತ್ತು ಟಾಸ್ಕ್ ಫೋರ್ಸ್ ಸದಸ್ಯರು ಗ್ರಾಮ ಮಟ್ಟದಲ್ಲಿ ಕೆಲಸ ನಿರ್ವಹಿಸುವಂತೆ ತಿಳಿಸಿದರು ಶಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ಕರೆತರುವಂತೆ ಮಾಡಬೇಕು ಮತ್ತು ಹೆಚ್ಚಿನ ಚಿಕಿತ್ಸೆ ಅವಕಾಶವಿದ್ದಲ್ಲಿ ಅಂತಹವರನ್ನು ಆಸ್ಪತ್ರೆಗೆ ದಾಖಲಿಸಬೇಕು ಎಂದು ತಿಳಿಸಿದರು ಹಳ್ಳಿಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು ಅದನ್ನು ತಡೆಗಟ್ಟಲು ಬೇಕಾದ ಎಲ್ಲ ಕ್ರಮಗಳನ್ನು ಅಧಿಕಾರಿಗಳು ಕೂಡಲೇ ಪ್ರಾರಂಭಿಸಬೇಕು ಎಂದು ತಿಳಿಸಿದರು.ಈ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಸನ ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್ . ಅಪರಾ ಜಿಲ್ಲಾಧಿಕಾರಿಗಳು . ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

Related posts

Leave a Reply

Your email address will not be published. Required fields are marked *