Header Ads
Breaking News

ಮೇ 9ರಂದು ಬಿ.ಸಿ.ರೋಡ್‌ನಲ್ಲಿ ರಕ್ತದಾನ ಶಿಬಿರ

ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಮಹಿಳಾ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್, ಬಂಟ್ವಾಳ ಯುವ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಯುವ ಕಾಂಗ್ರೆಸ್ ಇದರ ಜಂಟಿಆಶ್ರಯದಲ್ಲಿ ಮೇ 09ರಂದು ಆದಿತ್ಯವಾರ ರಂದು ಬಿ.ಸಿ ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಹೇಳಿದರು.ramantatha rai

ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಮನವಿ ಮಾಡಿಕೊಂಡರು. ಈ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಹೇಳಿದರು.

 

Related posts

Leave a Reply

Your email address will not be published. Required fields are marked *