Header Ads
Breaking News

ಲಾಕ್‍ಡೌನ್‍ಗೆ ಮಂಗಳೂರಿನ ಜನತೆಯಿಂದ ಉತ್ತಮ ಸ್ಪಂದನೆ : ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್

Mangalore Police Commissioner N Sasikumar

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್‍ಡೌನ್‍ನ್ನು ವಿಸ್ತರಣೆ ಮಾಡಿದ್ದು, ಲಾಕ್‍ಡೌನ್‍ಗೆ ಮಂಗಳೂರಿನ ಜನತೆ ಸ್ಪಂದಿಸುತ್ತಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದರು.ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಮಂಗಳೂರು ಕಮಿನಷರೇಟ್ ವ್ಯಾಪ್ತಿಯಲ್ಲಿ ಶೇ 1ರಷ್ಟು ಜನರು ಅನಗತ್ಯವಾಗಿ ತಿರುಗಾಡುತ್ತಿದ್ದಾರೆ. ಕೋವಿಡ್ ಚೈನ್ ಮುರಿಯಲು ತಡೆ ನೀಡುತ್ತಿದ್ದಾರೆ. ಅನಗತ್ಯವಾಗಿ ಓಡಾಡುವವರ ಮತ್ತು ಸಮಯ ಮೀರಿ ಅಂಗಡಿ ಮುಂಗಟ್ಟುಗಳನ್ನು ಓಪನ್ ಮಾಡಿರುತ್ತಾರೆ ಅಂತವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *