Header Ads
Breaking News

ವಿಜಯಪುರದಲ್ಲಿ ಕೋವಿಡ್ ನಿಯಂತ್ರಣದ ಕುರಿತು ಸಭೆ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಶಾಸಕರಾದ ಸೋಮನಗೌಡ ಪಾಟೀಲ್ ಅವರು ತಾಲೂಕಿನಲ್ಲಿ ಕೋರೋಣ ಸೋಂಕು ಹರಡದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ತಾಲೂಕು ಆಡಳಿತದೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಅರುಣ್ ಶಹಪುರ್ ಮತ್ತು ತಾಲೂಕು ದಂಡಾಧಿಕಾರಿಗಳು, ಪಟ್ಟಣ ಪಂಚಾಯತ್‍ನ ಮುಖ್ಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು

Related posts

Leave a Reply

Your email address will not be published. Required fields are marked *