Header Ads
Breaking News

ವಿಜಯಪುರದಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ – ಗುಣಮುಖ

vijayapura

ವಿಜಯಪುರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಜಿಲ್ಲೆಯಲ್ಲಿ ಈಗಾಗಲೇ 67 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದೃಡಪಟ್ಟಿದ್ದು 7 ಜನ ಬ್ಲ್ಯಾಕ್ ಫಂಗಸ್ ನಿಂದ ಗುಣಮುಖರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ಇನ್ನೂ ಬ್ಲ್ಯಾಕ್ ಫಂಗಸ್‍ಗೆ ಚಿಕಿತ್ಸೆ ನಡೆಯುತ್ತಿದೆ ಸರ್ಕಾರದಿಂದ ಸೂಚಿಸಲಾಗಿರುವ ಡ್ರಗ್ಸ್ ಬರಬೇಕಾಗಿದೆ ಆದ್ದರಿಂದ ರೋಗಿಗಳಿಗೆ ನಾರ್ಮಲ್ ಚಿಕಿತ್ಸೆ ನೀಡಲಾಗುತ್ತಿದೆ ನಮ್ಮ ಜಿಲ್ಲೆಯ ವೈದ್ಯರುಗಳಿಗೆ ಬೆಂಗಳೂರಿನ ತಜ್ಞ ವೈದ್ಯರುಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಿಕಿತ್ಸೆ ಬಗ್ಗೆ ಇದ್ದ ಡೌಟಗಳನ್ನು ಬಗೆಹರಿಸಿ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *