Header Ads
Breaking News

ವಿಟ್ಲದಲ್ಲಿ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಗೆ ಇಳಿದ ಪೊಲೀಸರು

ವಿಟ್ಲ: ವಿಟ್ಲದಲ್ಲಿ ಪೊಲೀಸರು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ವಿಟ್ಲ ಪೇಟೆಗೆ ಬರುವ ಅನಗತ್ಯ ವಾಹನಗಳ ಮತ್ತು ಪೇಟೆ ಹೊರಗಡೆ ನಿವಾಸಿಗಳ ಮೇಲೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಕ್ರಮ ಜರುಗಿಸುತ್ತಿದ್ದಾರೆ.

 

ವಿಟ್ಲ- ಪುತ್ತೂರು ರಸ್ತೆಯ ಮೇಗಿನಪೇಟೆ, ಮಂಗಳೂರು ರಸ್ತೆಯ ಬೊಬ್ಬೆಕೇರಿ, ಕಾಸರಗೋಡು ರಸ್ತೆಯ ಬಾಕಿಮಾರ್, ಸಾಲೆತ್ತೂರು ರಸ್ತೆಯ ನಾಡಕಚೇರಿ ಬಳಿ ನಾಕಾಬಂಧಿ ಅಳವಡಿಸಿ, ವಾಹನ ಪರಿಶೀಲನೆ ನಡೆಸುತ್ತಿದ್ದಾರೆ. ಸರಿಯಾದ ದಾಖಲೆ ತೋರಿಸದ ವಾಹನ ಮೇಲೆ ಪೊಲೀಸರು ಕ್ರಮ ಜರುಗಿಸುತ್ತಿದ್ದಾರೆ.

 

Related posts

Leave a Reply

Your email address will not be published. Required fields are marked *