Header Ads
Breaking News

ವಿದ್ಯುತ್ ತಗುಲಿ ತಾಯಿ-ಮಗ ಮೃತ್ಯು: ಬೆಳ್ತಂಗಡಿಯ ಪಟ್ರಮೆಯಲ್ಲಿ ನಡೆದ ಘಟನೆ

ಬೆಳ್ತಂಗಡಿ: ವಿದ್ಯುತ್ ತಗುಲಿ ತಾಯಿ ಮತ್ತು ಮಗು ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಕಜೆ ಎಂಬಲ್ಲಿ ನಡೆದಿದೆ. ತಾಯಿ ತನ್ನ ಮಗುವನ್ನು ಹಿಡಿದುಕೊಂಡು ಪಂಪು ಸ್ವಿಚ್ ಹಾಕಲು ಹೋಗಿದ್ದ ಸಂದರ್ಭದಲ್ಲಿ ವಿದುತ್ ತಗುಲಿ ಈ ಅವಘಡ ಸಂಭವಿಸಿದೆ.

ಪಟ್ರಮೆ ಗ್ರಾಮದ ಕಜೆ ಎಂಬಲ್ಲಿ ಗೀತಾ(35)  ಮತ್ತು ಅವರ ಮಗ ಭವೀತ್(6) ಎಂಬವರು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ್ದಾರೆ.ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *