Header Ads
Breaking News

ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿ ಆತ್ಮಹತ್ಯೆಗೆ ಯತ್ನ

wenlock suicided case
wenlock suicided case

ಮಂಗಳೂರಿನ ವೆನ್ಲಾಕ್ ಜಿಲ್ಲಾ ಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ರೋಗಿಯೊಬ್ಬರು ಎರಡನೇ ಮಹಡಿಯಿಂದ ಹಾರಿದ ಘಟನೆ ನಡೆದಿದೆ. ಕಿನ್ನಿಗೋಳಿ ಸಮೀಪದ ಕಲ್ಲಮುಂಡ್ಕೂರು ನಿವಾಸಿ ಹರೀಶ (30) ಎಂಬಾತ ಕೋವಿಡ್ ಪಾಸಿಟಿವ್ ಆಗಿದ್ದು ವೆನ್ಲಾಕ್ ಕೋವಿಡ್ ವಿಭಾಗದಲ್ಲಿ ದಾಖಲಾಗಿದ್ದ. ಯುವಕ ಆಸ್ಪತ್ರೆ ವಾರ್ಡಿನಿಂದ ಹೊರಬಂದು ಎರಡನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಸಣ್ಣಪುಟ್ಟ ಗಾಯಗಳಾಗಿದ್ದು ತಲೆಗೆ ಪೆಟ್ಟು ತಗಲಿದೆ. ಅಪಾಯದಿಂದ ಪಾರಾಗಿದ್ದಾನೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *