Header Ads
Breaking News

ಶ್ರೀದೇವಿ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರ್‍ಯಾಂಕ್

ಮಂಗಳೂರು ನಗರದ ಶ್ರೀದೇವಿ ಎಜುಕೇಶನ್ ಟ್ರಸ್ಟ್‌ನ ಅಂಗ ಸಂಸ್ಥೆಯಾದ ಕೆಂಜಾರು ಮಂಗಳೂರಿನಲ್ಲಿರುವ ಶ್ರೀದೇವಿ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿಗೆ 2019-20ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ರ್‍ಯಾಂಕು ದೊರೆತಿದ್ದು, ಎಂ.ಸಿ.ಎ (ಮಾಸ್ಟರ್ ಆಫ್‌ಕಂಪ್ಯೂಟರ್ ಅಪ್ಲಿಕೇಶನ್) ವಿಭಾಗದಲ್ಲಿ ಕು. ವೀಕ್ಷಿತಾ ಕುಮಾರಿ ದ್ವಿತೀಯ ರ್‍ಯಾಂಕನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಬೋಧಕ ವೃಂದದವರು ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ.

 

Related posts

Leave a Reply

Your email address will not be published. Required fields are marked *