Header Ads
Breaking News

ಶ್ರೀನಿವಾಸ ಕಾಲೇಜ್‍ನಲ್ಲಿ ವಿಶ್ವ ಆರೋಗ್ಯ ದಿನಾಚರಣೆ

ಶ್ರೀನಿವಾಸ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎ. ಶ್ಯಾಮರಾವ್ ನರ್ಸಿಂಗ್ ಸ್ಕೂಲ್ ಇವರ ಸಹಯೋಗದೊಂದಿಗೆ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಯಿತು.

ವಿಶ್ವ ಆರೋಗ್ಯ ದಿನವನ್ನು ಜಾಗತಿಕವಾಗಿ ಆಚರಿಸುವ ಪ್ರಯುಕ್ತ ರಾಜೀವ ಗಾಂಧಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯು ತನ್ನ ಬೆಳ್ಳಿ ಹಬ್ಬದ ಅಂಗವಾಗಿ ಫಿಟ್ ಆರ್‍ಜಿಯುಹೆಚ್ ಫಾರ್ ಫಿಟ್ ಇಂಡಿಯಾ ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಪ್ರಾಧ್ಯಾಪಕ ವೃಂದದವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *