Header Ads
Breaking News

ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ವಾಹನ ಅಟ್ಟಾಡಿಸಿದ ಕಾಡಾನೆ

ಕಡಬ:ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ.
ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *