Header Ads
Breaking News

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಿಧನಕ್ಕೆ ರಾಜ್ಯ ರೈತ ಸಂಘ ಸಂತಾಪ

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಬಡಗಲಾಪುರ ನಾಗೇಂದ್ರ ಅವರು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಕರ್ನಾಟಕದ ನೂರಾರು ಜನಪರ, ರೈತರ ಹೋರಾಟದಲ್ಲಿ ದೊರೆಸ್ವಾಮಿ ಅವರು ಭಾಗವಹಿಸಿ ಹೋರಾಟಕ್ಕೆ ಬೆಂಬಲ, ಮಾರ್ಗದರ್ಶನ ನೀಡಿದ ನೆನಪುಗಳನ್ನು ಬಡಗಲಾಪುರ ನಾಗೇಂದ್ರ ಅವರು ಈ ಸಂದರ್ಭದಲ್ಲಿ ನೆನಪಿಸಿ ಕೊಂಡಿದ್ದಾರೆ. ದೊರೆಸ್ವಾಮಿ ಅವರು ಸದಾ ರೈತರ ಹೋರಾಟಗಳಿಗೆ ಬೆಂಬಲವಾಗಿ ನಿಲ್ಲುತ್ತಿದ್ದರು. ರೈತರ ಧ್ವನಿಯಾಗಿದ್ದರು ಎಂದು ಅವರು ನೆನಪಿಸಿಕೊಂಡಿದ್ದಾರೆ

Related posts

Leave a Reply

Your email address will not be published. Required fields are marked *