Header Ads
Breaking News

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ

ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ(104) ನಿಧನರಾಗಿದ್ದಾರೆ.

104ವರ್ಷ ವಯಸ್ಸಿನ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ಹೃದಯಾಘಾತದಿಂದ ಕೊನೆಯುಸಿರೆಳೆದ್ದಾರೆ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿದ್ದರು. ಬಳಿಕ ಅವರು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು.

 

 

Related posts

Leave a Reply

Your email address will not be published. Required fields are marked *