Header Ads
Breaking News

ಹೊಳೆನರಸೀಪುರದಲ್ಲಿ ಜಮೀನು ವಿಚಾರವಾಗಿ ಹತ್ಯೆ ಪ್ರಕರಣ : ಆರೋಪಿಗಳ ಬಂಧನ

ಈ ಹಿಂದೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನಲ್ಲಿ ಜಮೀನಿನ ವಿಚಾರವಾಗಿ 4 ಜನರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಬೆನ್ನತ್ತಿದ ಹಾಸನ ಜಿಲ್ಲಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾಗಿ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾಗೂ ಕೊಲೆಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ತಿಳಿಸಿದರು.

Related posts

Leave a Reply

Your email address will not be published. Required fields are marked *