ಕಾರವಾರ: ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಕಾರವಾರ ಜಿಲ್ಲೆಯ ಕದ್ರಾ ಅಣೆಕಟ್ಟು ಪ್ರದೇಶಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸಂತ್ರಸ್ತರ ಅಹವಾಲು ಆಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಮಾಜಿ ಶಾಸಕ ಸತೀಶ್ ಸೈಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ನಾಯಕ್ ಹಾಜರಿದ್ದರು.

 

 

Related Posts

Leave a Reply

Your email address will not be published.