HomeFresh Newsಕಾರು ಮತ್ತು ಆಟೋ ನಡುವೆ ಪರಸ್ಪರ ಡಿಕ್ಕಿ ಆಟೊ ಚಾಲಕ ಸ್ಥಳದಲ್ಲೇ ಸಾವು

ಕಾರು ಮತ್ತು ಆಟೋ ನಡುವೆ ಪರಸ್ಪರ ಡಿಕ್ಕಿ ಆಟೊ ಚಾಲಕ ಸ್ಥಳದಲ್ಲೇ ಸಾವು

ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರು ಚಾಲಕನ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು , ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇತರರು ಕೂಡ ಗಾಯಗೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ಆನಂತರ ಪೊಲೀಸ್ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments