ಕುಳಾಯಿಯಲ್ಲಿ ಟ್ರಾನ್ಸ್ಪೋರ್ಟ್ ಕಚೇರಿಗೆ ಆಕಸ್ಮಿಕ ಬೆಂಕಿ
ಕುಳಾಯಿಯ ಹೊನ್ನಕಟ್ಟೆಯ ಕಟ್ಟಡವೊಂದರ ಮೊದಲ ಅಂತಸ್ತಿನಲ್ಲಿದ್ದ ಟ್ರಾನ್ಸ್ಪೋರ್ಟ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕದ್ರಿ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಸಾಕಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ.