ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು

ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.
ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.