ನಾಗಮಂಗಲ : ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಸಾವು
ದೇವಲಾಪುರ ಸಮೀಪ ಇರುವ ದೇವರಹಳ್ಳಿ ಗ್ರಾಮದ ರಸ್ತೆ ಕಾಮಗಾರಿ ನಡೆಯುತ್ತಿದ್ದು ಟಿಪ್ಪರ್ ಹರಿದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾಗಮಂಗಲ ತಾಲ್ಲೂಕಿನ ದೇವಲಾಪುರ ಹೋಬಳಿಯ ದೇವರಹಳ್ಳಿ ಗ್ರಾಮದ ಬಳಿ ಕಲ್ಲು ತುಂಬಿದ ಟಿಪ್ಪರ್ ಹರಿದಿರುವ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಸಾವನಪ್ಪಿರುವ ದುರ್ದೈವಿ ಬಳಪದಬಂಡಿಕೊಪ್ಪಲು ಗ್ರಾಮದ ಶಶಾಂಕ್ ಎಂದು ತಿಳಿದುಬಂದಿದೆ ಸ್ಥಳಕ್ಕೆ ಆಗಮಿಸಿದ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.