ಡಾ.ಡಿ.ವಿರೇಂದ್ರ ಹೆಗ್ಗಡೆಯವರಿಗೆ ಏಷ್ಯಾಸ್ ಗ್ರೇಟೆಸ್ಟ್ ಲೀಡರ್ ಗೌರವ
ಪ್ರತಿಷ್ಠಿತ ಮ್ಯಾಗಝಿನ್ಗಳಲ್ಲಿ ಒಂದಾಗಿರುವ ’ಏಷ್ಯಾ ಒನ್’ ಕೊಡಮಾಡುವ ೨೦೨೦-೨೧ ನೇ ಸಾಲಿನ “ಏಷ್ಯಾದ ಮಾಹಾನ್ ನಾಯಕ” ಎನ್ನುವ ಬಿರುದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಪಾತ್ರರಾಗಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಎಲ್ಲಾ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ’ಏಷ್ಯಾ ಒನ್’ “ಏಷ್ಯಾಸ್ ಗ್ರೇಟೆಸ್ಟ್ ಲೀಡರ್-2020-21” ಎನ್ನುವ ಬಿರುದನ್ನು ನೀಡಿ ಗೌರವಿಸಿದೆ.