ನಂತೂರಿನ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನಲ್ಲಿ ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ
ಮಂಗಳೂರಿನ ನಂತೂರಿನಲ್ಲಿರುವ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ಸಿಎ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ದೇರಳಕಟ್ಟೆ ನಿಟ್ಟೆ ಯುನಿವರ್ಸಿಟಿಯ ಪ್ರೊ ವಯ್ಸ್ ಚಾನ್ಸಲರ್ ಡಾ. ಎಮ್.ಎಸ್. ಮೂಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, ನಂತರ ಮಾತನಾಡಿದ ಅವರು, ಆನಂತರ ಕೆ.ವಿ. ಅಕಾಡೆಮಿ ಮಂಗಳೂರಿನ ಸಿ.ಎ ಕಿರಣ್ ವಸಂತ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದು ವಿದ್ಯಾರ್ಥಿಗಳಿಗೆ ವಿಶೇಷ ಉಪಾನ್ಯಾಸ ನೀಡಿದರು.ಇದೇ ವೇಳೆ ದೇರಳಕಟ್ಟೆಯ ನಿಟ್ಟೆ ಡೀಮ್ಡ್ ಟು ಬಿ ಯುನಿವರ್ಸಿಟಿಯ ಪ್ರೊ. ಚಾನ್ಸಲರ್ ವಿಶಾಲ್ ಹೆಗ್ಡೆ ಅವರು ಮಾತನಾಡಿ,ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನ ಪ್ರಿನ್ಸಿಪಲ್ ಡಾ. ನವೀನ್ ಶೆಟ್ಟಿ ಕೆ. ಅವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಿಎ ಪರೀಕ್ಷೆಯನ್ನು ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಸುನೀಲ್, ಕಾವ್ಯ, ಶರಣ್ಯ, ಶರಣ್, ಶಮಿತ್, ಭಾಗ್ಯಶ್ರೀ ಅಪೂರ್ವ, ರಿಮ್‌ಶ ಅವರನ್ನು ಗಣ್ಯರು ಶಾಲು ಹೊದಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.