ಪುತ್ತೂರಿನ ಕಜೆ ಎಂಬಲ್ಲಿ ಆವರಣಗೋಡೆ ಕುಸಿತ : ಅಪಾಯದ ಅಂಚಿನಲ್ಲಿ ಮನೆ

ಪುತ್ತೂರು ಕಜೆ ದೇವಿ ನಗರ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಸಂತೋಷ್ ಕುಲಾಲ್ ಅವರ ಮನೆಯ ಆವರಣ ಗೋಡೆ ಕುಸಿದಿದ್ದು ಮನೆಯು ಅಪಾಯದ ಅಂಚಿನಲ್ಲಿದೆ ಇಲ್ಲಿಗೆ ರೈ ಎಸ್ಟೇಟ್ ಮಾಲಕರಾದ ಅಶೋಕು ಕುಮಾರ ರೈ ಕೋಡಿಂಬಾಡಿ ಉದ್ಯಮಿಗಳು ಮಂಗಳೂರು ಇವರು ಭೇಟಿ ನೀಡಿ ವೀಕ್ಷಿಸಿದರು ಆವರಣಗೋಡೆ ಕಟ್ಟಲು ಅಂದಾಜು ಸುಮಾರು ಎಂಟು ಲಕ್ಷ ತಗುಲಲಿದ್ದು ಸರಕಾರ ಹಾಗೂ ಸ್ಥಳೀಯರ ಸಹಕಾರದೊಂದಿಗೆ ತಾನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರುashok kumar rao kodimbady
ಸ್ಥಳೀಯ ಶಾಸಕರ ಗಮನಕ್ಕೆ ತಂದಿದ್ದರು ಇಲ್ಲೇ ಹತ್ತಿರದ ಮನೆಗೆ ಬಂದಿದ್ದರು ಇಲ್ಲಿಗೆ ಬಾರದಿದ್ದುದರಿಂದ ಸ್ಥಳೀಯರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು

Related Posts

Leave a Reply

Your email address will not be published.