ಬೀಚ್ ಫ್ರೆಂಡ್ಸ್ ಹೆಜಮಾಡಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ
ಬೀಚ್ ಫ್ರೆಂಡ್ಸ್,(ರಿ) ಹೆಜಮಾಡಿ ಇದರ ವತಿಯಿಂದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರೀ ಯವರ ಜನ್ಮದಿನಾಚರಣೆಯ ಅಂಗವಾಗಿ ಸಂಸ್ಥೆಯ ಅಧ್ಯಕ್ಷ ಶ್ರೀ ಅಮಿತ್ ಕುಮಾರ್ ನೇತ್ರತ್ವದಲ್ಲಿ ಸ್ವಚ್ಚ ಭಾರತ ಅಭಿಯಾನ ನಡೆಯಿತು.
ಸರ್ವಸದಸ್ಯರು ಶ್ರೀ ಶನೀಶ್ವರ ಮಂಡಳಿ ಪರಿಸರ ಮತ್ತು ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.