ಮಂಗಳೂರಿನ ಖಾಸಗಿ ಕಟ್ಟಡದ ನೆಲಮಹಡಿಯಲ್ಲಿ ವ್ಯಕ್ತಿಯ ಶವ ಪತ್ತೆ
ಮಂಗಳೂರಿನ ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಖಾಸಗಿ ಸ್ಟಾರ್ ಕಟ್ಟಡದ ನೆಲ ಮಹಡಿಯಲ್ಲಿ ಗಂಡಸಿನ ಶವ ಪತ್ತೆಯಾಗಿದೆ.
ಸುಮಾರು 45ವರ್ಷ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.