ಮತದಾನ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ : ಡಾ. ಮಂಜುನಾಥ ಭಂಡಾರಿ ಹೇಳಿಕೆ

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಈ ಮಟ್ಟಕ್ಕೆ ಗುರುತಿಸಿ ಬೆಳೆಸಿದ ಕಾಂಗ್ರೆಸ್ ಪಕ್ಷಕ್ಕೆ ನಾನು ಅಭಾರಿ. ಇದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎಲ್ಲಾ ನಾಯಕರ ಗೆಲುವು ಎಂದು ಸಂತಸ ವ್ಯಕ್ತಪಡಿಸಿದರು.

Related Posts

Leave a Reply

Your email address will not be published.