ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉರ್ವಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನ ಉದ್ಘಾಟನೆ
ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ,ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಮೊದಲಾದವರು ಹಾಜರಿದ್ದರು.