ಮೂಡುಬಿದರೆಯಲ್ಲಿ ತಾಲೂಕು ಕಚೇರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ದಿಢೀರ್ ಭೇಟಿ

ಮೂಡುಬಿದಿರೆಯ ತಾಲೂಕು ಕಚೇರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ದಿಢೀರ್ ಭೇಟಿ ನೀಡಿದರು. ಭೂಮಿ ದಾಖಲೆಗಳ ವಿಳಂಬ ನೀತಿಯನ್ನು ಪ್ರಶ್ನಿಸಿದ ಶಾಸಕರು, ನಿರ್ಲಕ್ಷ್ಯ ತೋರುವಂತಹ ಸಿಬ್ಬಂದಿಯನ್ನು ಕೂಡಲೇ ಆ ಸ್ಥಾನದಿಂದ ಬದಲಾಯಿಸುವಂತೆ ಖಡಕ್ ಆಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜನರು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ದೂರಿನ ಮೇರೆಗೆ ತಾಲೂಕು ಕಚೇರಿಗೆ ಶಾಸಕರು ದಿಢೀರ್ ಭೇಟಿ ಕೊಟ್ಟು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.

Related Posts

Leave a Reply

Your email address will not be published.