ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಪ್ರತಿನಿಧಿಗಳ ಸಭೆ

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮ  ಜಿಲ್ಲಾ ಕಾಂಗ್ರೆಸ್ ಕಛೇರಿ ಯಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ರಾಜ್ಯ ಅಧ್ಯಕ್ಷ ಸಿ.ನಾರಾಯಣ್ ಸ್ವಾಮಿ, ಸಂಚಾಲಕರಾದ ವಿಜಯ್ ಸಿಂಗ್, ರಾಷ್ಟೀಯ ಸಲಹಾ ಮಂಡಳಿಯ ಸದಸ್ಯರಾದ D.R. ಪಾಟೀಲ್,V.Y. ಘೋರ್ಪಡೆ, ಮಾಜಿ ಸಚಿವ ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿಗಳಾದ B.M. ಸಂದೀಪ್,P.V. ಮೋಹನ್, ಐವಾನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ಉಪಾಧ್ಯಕ್ಷ M.S. ಮೊಹಮ್ಮದ್, ಮಾಜಿ ಸದಸ್ಯ ಭರತ್ ಮುಂಡೋಡಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಸದಾಶಿವ ಉಳ್ಳಾಲ್,N.S. ಕರೀಮ್,ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ಕುಮಾರ್ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುಗಳು, ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವಿಧಾನಸಭಾ ಕ್ಷೇತ್ರಗಳ ಹಾಗು ಬ್ಲಾಕ್ ಅಧ್ಯಕ್ಷರುಗಳು ಹಾಗೂ ಪಂಚಾಯತ್ ಪ್ರತಿನಿಧಿಗಳು ಭಾಗವಹಿಸಿದ್ದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾ ಅಧ್ಯಕ್ಷ ಶುಭೋದಯ ಆಳ್ವ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಲಹಾ ಸಮಿತಿಯ ಗಣೇಶ್ ಪೂಜಾರಿಯವರು ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಭಂಡಾರಿ ಚೆಲ್ಮಿತ್ತಾರ್ ವಂದಿಸಿದರು.

Related Posts

Leave a Reply

Your email address will not be published.