ಲೀಫ್ ಆರ್ಟ್ನಲ್ಲಿ ಮೂಡಿದ ಯೋಗಿ ಮಚ್ಚೇಂದ್ರನಾಥರು
ಕದ್ರಿ ಮಂಜುನಾಥ ಹಾಗೂ ಮಂಗಳಾದೇವಿ ದೇಗುಲದ ಸ್ಥಾಪನೆಗೆ ಮೂಲ ಕಾರಣಿಕರ್ತರು ಈ ಮಹಾನ್ ಯೋಗಿ ಗುರು ಮಚ್ಚೇಂದ್ರನಾಥರು.
ಇವರ ಕಾಲ್ಪನಿಕ ಭಾವ ಚಿತ್ರವನ್ನು ಲೀಫ್ ಆರ್ಟ್ ಮುಖಾಂತರ ಯುವ ಕಲಾವಿದ ತಿಲಕ್ ಕುಲಾಲ್ ಮೂಡುಬಿದರೆ ಅವರು ಚಿತ್ರಿಸಿದ್ದಾರೆ. ಅವರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.