ವಿಟ್ಲ:ಮನೆಗೊಂದು ಸಸಿ ಪರಿಸರ ಜಾಗೃತಿ ಕಾರ್ಯಕ್ರಮ
ವಿಟ್ಲ: ನವಭಾರತ್ ಯುವಕ ಸಂಘ ಅನಂತಾಡಿ ವತಿಯಿಂದ ಪರಿಸರ ಸಂರಕ್ಷಣಾ ಪ್ರಯುಕ್ತ ಮನೆಗೊಂದು ಸಸಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.
ಅನಂತಾಡಿ ಗ್ರಾಮದ ಸುತ್ತ ಮುತ್ತಲಿನ ಹಲವಾರು ಮನೆಗಳಿಗೆ ಆರ್ಯುವೇದಿಕ್ ಸಂಬಧಿಸಿದ ಸಸಿಗಳನ್ನು ನೀಡಿದರು.ಈ ಕಾರ್ಯ ಕ್ರಮದಲ್ಲಿ ನವಭಾರತ್ ಅಧ್ಯಕ್ಷ ಪವನ್ ಕುಮಾರ್ ಅನಂತಾಡಿ, ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.