HomeFresh Newsಆಸ್ಕರ್ ಫೆರ್ನಾಂಡಿಸ್ ಅವರ ಯೋಗಕ್ಷೇಮ ವಿಚಾರಿಸಿದ ಮಾಜಿ ಸಚಿವ ಅಂಜನೇಯ

ಆಸ್ಕರ್ ಫೆರ್ನಾಂಡಿಸ್ ಅವರ ಯೋಗಕ್ಷೇಮ ವಿಚಾರಿಸಿದ ಮಾಜಿ ಸಚಿವ ಅಂಜನೇಯ

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು,

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ. ಶ್ರೀಘದಲ್ಲೇ ಆರೋಗ್ಯ ಸುಧಾರಿಸಿಕೊಳ್ಳಲಿ, ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರ ಹೇಳಿದ್ರು. ಈ ವೇಳೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments