HomeFresh Newsಉಜಿರೆಯಲ್ಲಿ ವಾಹನ ತಪಾಸಣೆ ವೇಳೆ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ

ಉಜಿರೆಯಲ್ಲಿ ವಾಹನ ತಪಾಸಣೆ ವೇಳೆ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ

ಬೆಳ್ತಂಗಡಿ ಸಂಚಾರಿ ಪೊಲೀಸರ ಅವಾಂತರದಿಂದಾಗಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಕಾರಿಗೆ ಢಿಕ್ಕಿಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಸಂಚಾರ ಠಾಣಾ ವ್ಯಾಪ್ತಿಯ ಉಜಿರೆಯ ಸಿದ್ದವನ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಕಾ ಏಕಿ ವಾಹನಗಳನ್ನು ತಪಾಸಣೆ ಮಾಡಲು ನಿಲ್ಲಿಸಿದ್ದರಿಂದ ಸ್ಕೂಟರ್ ಹಠಾತ್ತನೆ ಬ್ರೇಕ್ ಹಾಕಿದಾಗ ಮಳೆಯಿಂದಾಗಿ ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಕೂಟರ್ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಸವಾರ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments