HomeFresh Newsಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಸ್ಕೀಂಮ್ ನೌಕರರ ಅಖಿಲ ಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿದರು.

ಅಕ್ಷರ ದಾಸೋಹ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನ ರಾಜ್ಯ ಹಾಗೂ ಕೇಂದ್ರ ಸರಕಾರ ಈಡೇರಿಸುವಂತೆ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ ಕೆಶಂಕರ್,ಜಿಲ್ಲಾ ಖಂಜಾಚಿ ಶಶಿಧರ್ ಗೊಲ್ಲ, ಸಿಐಟಿಯು ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್. ಎಸ್,ಅಕ್ಷರ ದಾಸೋಹ ಸಂಘ ದ ಅಧ್ಯಕ್ಷ ರಾದ ಸುನಂದಾ, ಕಮಲ,ಕಲಾವತಿ, ಗಿರಿಜಾ, ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments