HomeFresh Newsಉಳ್ಳಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ಉಳ್ಳಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ದೇಶದಾದ್ಯಂತ ಇಂದು ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಲಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹಸ್ತಲಾಘವ, ಆಲಿಂಗನ ಇಲ್ಲದೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments