ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪನೆ ಆಗಲಿದೆ. ನಟ ಸೋನು ಸೂದ್ ನಮ್ಮ ಭಾಗಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ.ಇದು ನನಗೆ ಮತ್ತು ನಮ್ಮ ಕ್ಷೇತ್ರದ ಜನರಿಗೆ ಸಿಹಿ ಸುದ್ದಿಯಾಗಿದೆ. ಇನ್ನೂ 60ಲಕ್ಷ ನಟ ಸೋನು ಸೂದ್ ಉಳಿದ 40ಲಕ್ಷ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಟ್ಟಿದೆ.
ನಮ್ಮ ಕ್ಷೇತ್ರದ ಜನರ ಪರವಾಗಿ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೆನೆ.ಇನ್ನೂ ಮೂರು ದಿನಗಳಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದುಅವರು ಹೇಳಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್
RELATED ARTICLES
