Homekadabaಕಡಬದಲ್ಲಿ ಸ್ಕೂಟಿಗೆ ಓಮಿನಿ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಕಡಬದಲ್ಲಿ ಸ್ಕೂಟಿಗೆ ಓಮಿನಿ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಕಡಬ :ಬಲ್ಯ ಸಮೀಪ ಇಂದು ಬೆಳಿಗ್ಗೆ ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟಿಗೆ ಬಲ್ಯ ಸಮೀಪ ಓಮಿನಿ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು ಬೈಕ್ ಸವಾರರನ್ನು ಪ್ರಾಥಮಿಕ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಗಿದೆ.
ಬೈಕ್ ಸವಾರರೊಬ್ಬರನ್ನು ಅಲಂಕಾರು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದಿರುವ ಓಮಿನಿ ಕಾರು ಕಡಬದಿಂದ ಕುಂತೂರು ಕಡೆಗೆ ಪ್ರಯಾಣಿಸುತ್ತಿದ್ದು. ಅಪಘಾತದ ತೀವ್ರತೆಗೆ ಸ್ಕೂಟಿಯು ಸಂಪೂರ್ಣ ನಜ್ಜುಗುಜ್ಜಾಗಿದ್ದು ಓಮಿನಿಯ ಅಡಿಗೆ ಸಿಲುಕಿಕೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments