ಉಪ್ಪಳಿಗೆಯಲ್ಲಿ ಮನೆ ತಡೆಗೋಡೆ ಕುಸಿತ-ಲಕ್ಷಾಂತರ ರೂಪಾಯಿ ನಷ್ಟ

ಪುತ್ತೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜು.16ರಂದು ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ಧನಂಜಯರವರ ಮನೆಯ ತಡೆಗೋಡೆ ಕುಸಿದು ಬಿದ್ದಿದೆ.

ಮನೆ ಅಂಗಳದ ಬದಿಯಲ್ಲಿ ನಿರ್ಮಿಸಲಾದ ತಡಗೋಡೆಯು ಮುಂಜಾನೆಯ ವೇಳೆಗೆ ಹೂವಿನ ಗಾರ್ಡನ್ ಸಹಿತ ಕುಸಿದು ಬಿದ್ದಿದೆ. ಅಂಗಳದಲ್ಲಿ ಬಿರುಕು ಬಿಟ್ಟಿದ್ದು ಮತ್ತಷ್ಟು ಕುಸಿಯುವ ಅಪಾಯದಲ್ಲಿದೆ. ಘಟನೆಯಿಂದಾಗಿ ಲಕ್ಷಾಂತರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

Related Posts

Leave a Reply

Your email address will not be published.