ತೊಕ್ಕೊಟ್ಟುವಿನಲ್ಲಿ ಪೊಲೀಸರಿಂದ ಬಿಗಿ ತಪಾಸಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ತೊಕ್ಕೊಟ್ಟುವಿನಲ್ಲಿ ಉಳ್ಳಾಲ ಪೊಲೀಸರಿಂದ ಬಿಗು ತಪಾಸಣೆ ಕೈಗೊಂಡಿದ್ದಾರೆ.

ಉಳ್ಳಾಲ ಪಿಎಸ್‌ಐ ರೇವಣ್ಣ ಸಿದ್ದಯ್ಯ ಅವರ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹಲವು ವಾಹನಗಳನ್ನು ಪೊಲೀಸರು ಸೀಝ್ ಮಾಡಿದ್ದಾರೆ.

 

Related Posts

Leave a Reply

Your email address will not be published.