HomeFresh Newsಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ

ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಮೃತದೇಹವು ಪರಂಗಾಜೆ ಸಮೀಪ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments