HomeFresh Newsಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ

ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ

ಇಂದು ಉತ್ತರಾಖಂಡದಲ್ಲಿ ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡದ ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಕೇದಾರನಾಥದಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಈ ಘಟನೆ ನಡೆದಿದೆ

ಹವಾಮಾನ ವೈಪರೀತ್ಯದಿಂದ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಹಾಗೂ ಪೊಲೀಸರು ಧಾವಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments