HomeFresh Newsಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರ ಹಾಗೂ ಮುಖಂಡರು ಈ ಸಂದರ್ಭದಲ್ಲಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments