HomeFresh Newsಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು.

ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.

 

 

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments