ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜನರಾದ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಸುಳ್ಯ ಸೂಡ ಅಧ್ಯಕ್ಷರಿಂದ ಅಭಿನಂದನೆ
ಸುಳ್ಯ. ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜಾನರಾದ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ ಖಾದರ್ ರವರು ಅಂತಾರಾಷ್ಟ್ರೀಯ ಸ್ಪೀಕರ್ ಸಮ್ಮೇಳನ ದಲ್ಲಿ ಭಾಗವಹಿಸಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷರಾದ ಕೆ. ಎಂ. ಮುಸ್ತಫ ಬೆಂಗಳೂರು ಸ್ಪೀಕರ್ ನಿವಾಸದಲ್ಲಿ ಸನ್ಮಾನಿಸಿದರು
ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಉಪಸ್ಥಿತರಿದ್ದರು


















